Versions
KNV ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ.
ERVKN ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು.
IRVKN ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ
ಹಸಿಹುಲ್ಲು ತಲೆದೋರುವುದು,
ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.