Versions
KNV ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
ERVKN ಕೊಲೆಗಾರರು ಯಥಾರ್ಥವಂತರನ್ನು ಯಾವಾಗಲೂ ದ್ವೇಷಿಸುವರು. ಆ ಕೆಡುಕರು ಅವರನ್ನು ಕೊಲ್ಲಬಯಸುವರು.
IRVKN ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು,
ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.