Versions
KNV ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
ERVKN ಜ್ಞಾನವು ರತ್ನಕ್ಕಿಂತಲೂ ಅಮೂಲ್ಯವಾದದ್ದು. ನಿನ್ನ ಇಷ್ಟ ವಸ್ತುಗಳಲ್ಲಿ ಯಾವುದೂ ಅದಕ್ಕೆ ಸಮವಿಲ್ಲ.
IRVKN ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು,
ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.