Versions
KNV ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
ERVKN ಯೆಹೋವನು ನಿನ್ನೊಂದಿಗಿದ್ದಾನೆ. ನೀನು ಬಲೆಗೆ ಸಿಕ್ಕಿಬೀಳದಂತೆ ಆತನು ನಿನ್ನನ್ನು ಕಾಪಾಡುತ್ತಾನೆ.
IRVKN ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು,
ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.