Bible Versions
Bible Books

Proverbs 3:34 (YLT) Young's Literal Translation

Versions

KNV   ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.
ERVKN   ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೊ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.
IRVKN   ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು.
ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us