Bible Versions
Bible Books

Proverbs 4:4 (YLT) Young's Literal Translation

Versions

KNV   ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
ERVKN   ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪು ಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ.
IRVKN   ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು,
“ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ,
ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us