Versions
KNV ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
ERVKN This verse may not be a part of this translation
IRVKN ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು,
ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.