Versions
KNV ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
ERVKN ಎತ್ತರವಾದ ಬೆಟ್ಟಗಳು ಜಿಂಕೆಗಳಿಗೆ ವಾಸಸ್ಥಳವಾಗಿವೆ. ದೂಡ್ಡ ಬಂಡೆಗಳು ಬೆಟ್ಟದ ಮೊಲಗಳಿಗೆ ಆಶ್ರಯ ಸ್ಥಾನಗಳಾಗಿವೆ.
IRVKN ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ,
ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.