Versions
KNV ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
ERVKN ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.
IRVKN ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ;
ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.