Bible Versions
Bible Books

Psalms 104:3 (YLT) Young's Literal Translation

Versions

KNV   ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
ERVKN   ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us