Versions
KNV ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
ERVKN ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.
IRVKN ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ,
ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.