Versions
KNV ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
ERVKN ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು!
IRVKN ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು;
ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,