Versions
KNV ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
ERVKN ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. ಭಯಂಕರವಾದ ಬಿರುಗಾಳಿಯಿಂದ ಅವರು ಭಯಗೊಂಡರು.
IRVKN ಜನರು * ಜನರು ಅಥವಾ ನಾವಿಕರು. ಆಕಾಶಕ್ಕೆ ಏರುತ್ತಲೂ,
ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.