Bible Versions
Bible Books

Psalms 139:15 (YLT) Young's Literal Translation

Versions

KNV   ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
ERVKN   ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ. ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ.
IRVKN   ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ,
ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ,
ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us