Versions
KNV ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
ERVKN ನಾನು ನಿನ್ನ ಆತ್ಮದಿಂದ ತಪ್ಪಿಸಿಕೊಳ್ಳಲು ಎಲ್ಲಿಗೆ ಓಡಿಹೋಗಲಿ! ನಿನ್ನ ಕಣ್ಣಿಗೆ ಮರೆಯಾಗಲು ಎಲ್ಲಿಗೆ ಹೋಗಲಿ?
IRVKN ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ?
ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?