Versions
KNV ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
ERVKN ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.
IRVKN ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ;
ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.