Bible Versions
Bible Books

Psalms 143:3 (YLT) Young's Literal Translation

Versions

KNV   ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
ERVKN   ಆದರೆ ನನ್ನ ಶತ್ರುಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಅವರು ನನ್ನ ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾರೆ. ಬಹುಕಾಲದ ಹಿಂದೆ ಸ್ತತವರನ್ನು ಕಾರ್ಗತ್ತಲೆಯ ಸಮಾಧಿಗೆ ನೂಕುವಂತೆ ಅವರು ನನ್ನನ್ನು ನೂಕುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us