Versions
KNV ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
ERVKN ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.
IRVKN ಯೆಹೋವನು ಸರ್ವೋಪಕಾರಿಯು,
ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.