Versions
KNV ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
ERVKN ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
IRVKN ಅವನು ಚಾಡಿಯನ್ನು ಹೇಳದವನೂ,
ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ,
ಯಾರನ್ನೂ ನಿಂದಿಸದವನೂ ಆಗಿರಬೇಕು.