Bible Versions
Bible Books

Psalms 15:5 (YLT) Young's Literal Translation

Versions

KNV   ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ERVKN   ಅವನು ಕೊಟ್ಟ ಸಾಲಕ್ಕೆ ಬಡ್ಡಿಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us