Versions
KNV ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.
ERVKN ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು. ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
IRVKN ಯೆಹೋವನೇ, ನ್ಯಾಯವಾದುದನ್ನು ಆಲೈಸು;
ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು;
ಅದು ಕಪಟವಾದ ಬಾಯಿಂದ ಬಂದದ್ದಲ್ಲ.