Versions
KNV ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
ERVKN ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
IRVKN ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು.
ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. PE