Versions
KNV ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
ERVKN ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
IRVKN ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;
ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.