Bible Versions
Bible Books

Psalms 27:6 (YLT) Young's Literal Translation

Versions

KNV   ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
ERVKN   ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.
IRVKN   ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ,
ನನ್ನ ತಲೆ ಎತ್ತಲ್ಪಟ್ಟಿರುವುದು;
ನಾನು ಯೆಹೋವನ ಗುಡಾರದಲ್ಲಿ,
ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು.
ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us