Versions
KNV ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
ERVKN ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.
IRVKN ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ;
ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.