Versions
KNV ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
ERVKN ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು.
IRVKN ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು;
ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.