Versions
KNV ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
ERVKN ರಚನೆಗಾರ : ದಾವೀದ. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.
IRVKN ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ;
ರೋಷದಿಂದ ನನ್ನನ್ನು ದಂಡಿಸಬೇಡ.