Versions
KNV ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.
ERVKN ನಿರಪರಾಧಿಯಾದ ನನಗೆ ಸಹಾಯಮಾಡು. ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು.
IRVKN ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ,
ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.