Bible Versions
Bible Books

Psalms 44:11 (YLT) Young's Literal Translation

Versions

KNV   ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
ERVKN   ಕೊಯ್ಯಲ್ಪಡುವ ಕುರಿಗಳೊ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.
IRVKN   ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ;
ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us