Bible Versions
Bible Books

Psalms 45:11 (YLT) Young's Literal Translation

Versions

KNV   ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
ERVKN   ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು.
IRVKN   ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು.
ಆತನೇ ನಿನಗೆ ಒಡೆಯನು;
ಆತನನ್ನು ಗೌರವಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us