Versions
KNV ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
ERVKN ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.
IRVKN ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ,
ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ