Bible Versions
Bible Books

Psalms 48:8 (YLT) Young's Literal Translation

Versions

KNV   ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
ERVKN   ಹೌದು, ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. ದೇವರು ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us