Versions
KNV ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
ERVKN ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.
IRVKN ಭಯಪಡಿರಿ, ಪಾಪಮಾಡಬೇಡಿರಿ;
ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ