Bible Versions
Bible Books

Psalms 4:7 (YLT) Young's Literal Translation

Versions

KNV   ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.
ERVKN   ಧಾನ್ಯಗಳೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.
IRVKN   ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ
ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us