Versions
KNV ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
ERVKN ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!
IRVKN ದೇವರೇ, ನನ್ನ ರಕ್ಷಣಾ ಕರ್ತನೇ,
ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು;
ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.