Versions
KNV ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
ERVKN ಆಗ ಜನರು ಯಜ್ಞಗಳನ್ನೂ ಸರ್ವಾಂಗ ಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.
IRVKN ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ,
ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು.
ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು. PE