Versions
KNV ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.
ERVKN ನಾನಾದರೊ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ.
IRVKN ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು;
ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.