Versions
KNV ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
ERVKN ಯಾಕಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು
IRVKN ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ,
ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ. PE