Versions
KNV ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
ERVKN ನನ್ನ ವೈರಿಗಳು ಸತತವಾಗಿ ನನ್ನ ಮೇಲೆ ಆಕ್ರಮಣ ಮಾಡುವರು. ಅವರಲ್ಲಿರುವ ಹೋರಾಟಗಾರರು ಅಸಂಖ್ಯಾತ.
IRVKN ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ;
ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.