Versions
KNV ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
ERVKN ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.