Versions
KNV ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
ERVKN ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.