Bible Versions
Bible Books

Psalms 57:6 (YLT) Young's Literal Translation

Versions

KNV   ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
ERVKN   ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲೆಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us