Versions
KNV ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ERVKN ಆಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ?
IRVKN ಅಧಿಕಾರಿಗಳೇ * ಅಧಿಕಾರಿಗಳೇ ಅಥವಾ ದೇವರುಗಳೇ ಅಥವಾ ಮೂಕರು. , ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ?
ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?