Versions
KNV ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.
ERVKN ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.
IRVKN ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ,
ಅವರ ರಕ್ತದಲ್ಲಿ ಕಾಲಾಡಿಸುವರು.