Bible Versions
Bible Books

Psalms 5:9 (YLT) Young's Literal Translation

Versions

KNV   ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
ERVKN   ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us