Versions
KNV ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
ERVKN ನೀನು ನಿನ್ನ ಜನರಿಗೆ ಅನೇಕ ಕಷ್ಟಗಳನ್ನು ಕೊಟ್ಟಿರುವೆ. ನಾವು ಕುಡಿದವರಂತೆ ತೂರಾಡುತ್ತಾ ಬೀಳುತ್ತಿದ್ದೇವೆ.
IRVKN ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ;
ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.