Versions
KNV ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.
ERVKN ಅರಣ್ಯವು ಹುಲ್ಲಿನಿಂದ ಆವೃತವಾಗಿದೆ. ಬೆಟ್ಟಗುಡ್ಡಗಳು ಸಮೃದ್ಧಿಕರ ಫಸಲಿನಿಂದ ಕಂಗೊಳಿಸುತ್ತವೆ.
IRVKN ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ;
ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.