Bible Versions
Bible Books

Psalms 68:2 (YLT) Young's Literal Translation

Versions

KNV   ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
ERVKN   ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us