Versions
KNV ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
ERVKN ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.
IRVKN ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ,
ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.