Versions
KNV ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
ERVKN ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ: ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.